ನ್ಯಾಯಸ್ಥಾಪಕರು 1:34

ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 1

32ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.

33ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.

34ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು

35ತಾವು ಹರ್‌ಹೆರೆಸ್‌ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.

36ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.

ನ್ಯಾಯಸ್ಥಾಪಕರು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी