ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
28ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
30ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.
31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ