ಯೆಹೆಜ್ಕೇಲನು 4:9

ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 4

7ಆದದರಿಂದ ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು; ನಿನ್ನ ಭುಜವನ್ನು ನೀನು ಬರಿದುಮಾಡಿ ಕೊಂಡು ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.

8ಇಗೋ, ನಾನು ನಿನ್ನ ಮೇಲೆ ಬಂಧನಗಳನ್ನು ಇಡು ತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿ ಯುವವರೆಗೂ ಒಂದು ಪಾರ್ಶ್ವದಿಂದ ಮತ್ತೊಂದು ಪಾರ್ಶ್ವಕ್ಕೆ ತಿರುಗಿಕೊಳ್ಳಬಾರದು.

9ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.

10ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.

11ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.

ಯೆಹೆಜ್ಕೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी