ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
6ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
8ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ