ಯೆರೆಮಿಯ 44:29

ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 44

27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.

28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.

29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.

30ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.

ಯೆರೆಮಿಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी