ಯೋವೇಲ 1:12

ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.

ಸಂದರ್ಭದೊಂದಿಗೆ ಓದಿ · ಯೋವೇಲ 1

10ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.

11ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.

12ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.

13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.

14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.

ಯೋವೇಲ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी