ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
15ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
16ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ