ಲೂಕನು 14:7

(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಲೂಕನು 14

5ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.

6ಇವುಗಳ ವಿಷಯವಾಗಿ ಅವರು ತಿರಿಗಿ ಆತನಿಗೆ ಉತ್ತರ ಕೊಡಲಾರದೆ ಇದ್ದರು.

7(ಊಟಕ್ಕೆ) ಕರೆಯಲ್ಪಟ್ಟವರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಆತನು ಗುರು ತಿಸಿ ಸಾಮ್ಯದಿಂದ ಅವರಿಗೆ ಹೇಳಿದ್ದೇನಂದರೆ--

8ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;

9ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.

ಲೂಕನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी