ರೋಮಾಪುರದವರಿಗೆ 8:16

ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 8

14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.

15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.

16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.

17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.

18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.

ರೋಮಾಪುರದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी