ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
11ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
13ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
14ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ