ಫಿಲಿಪ್ಪಿಯವರಿಗೆ 3:18

(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 3

16ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.

17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.

18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)

20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.

ಫಿಲಿಪ್ಪಿಯವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी