ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
12ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.
13ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
14ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಾಗಿತಕ್ಕೊಂಡಿರಲಾಗಿ ಒಡೆಯನು ಅದರ ಹತ್ತಿರ ಇಲ್ಲದಿ ರುವಾಗ ಆ ಪಶುವು ಊನವಾದರೆ ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಬದಲು ಕೊಡ ಬೇಕು.
15ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ