ಯೆಹೆಜ್ಕೇಲನು 12:28

ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 12

26ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --

27ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.

28ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी