೨ ಪೂರ್ವಕಾಲವೃತ್ತಾಂತ 27:4

ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 27

2ಇವನು ತನ್ನ ತಂದೆಯಾದ ಉಜ್ಜೀಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು. ಆದರೆ ಕರ್ತನ ಮನೆಯಲ್ಲಿ ಪ್ರವೇಶಿಸಲಿಲ್ಲ. ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.

3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್‌ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.

4ಇದಲ್ಲದೆ ಯೆಹೂದ ಪರ್ವತಗಳಲ್ಲಿ ಪಟ್ಟಣಗಳನ್ನೂ ಅರಣ್ಯದಲ್ಲಿ ಕೋಟೆ ಗಳನ್ನೂ ಗಡೀಸ್ಥಾನಗಳನ್ನೂ ಕಟ್ಟಿಸಿದನು.

5ಇವನು ಅಮ್ಮೋನಿಯರ ಅರಸನ ಸಂಗಡ ಯುದ್ಧಮಾಡಿ ಅವ ನನ್ನು ಜಯಿಸಿದನು. ಆದ್ದರಿಂದ ಅಮ್ಮೋನನ ಮಕ್ಕಳು ಅದೇ ವರುಷದಲ್ಲಿ ನೂರು ಬೆಳ್ಳಿ ತಲಾಂತುಗಳನ್ನೂ ಹತ್ತುಸಾವಿರ ಅಳತೆಯ ಗೋಧಿಯನ್ನೂ ಹತ್ತು ಸಾವಿರ ಕೋರ್‌ ಜವೆ ಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನನ ಮಕ್ಕಳು ಎರಡನೇ ವರುಷದಲ್ಲಿಯೂ ಮೂರನೇ ವರುಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.

6ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.

೨ ಪೂರ್ವಕಾಲವೃತ್ತಾಂತ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी