ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
9ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
10ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ