ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
30ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
31ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
33ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
34ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ