ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
18ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ