ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
57ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,
58ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,
59ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,
60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
61ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ