ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
1ಮೋಶೆಯು ಇಸ್ರಾಯೇಲ್ ಮಕ್ಕಳ ಗೋತ್ರಗಳ ಯಜಮಾನರ ಸಂಗಡ ಮಾತನಾಡಿ -- ಕರ್ತನು ಆಜ್ಞಾಪಿಸಿದ್ದೇನಂದರೆ,
2ಒಬ್ಬನು ಕರ್ತನಿಗೆ ಪ್ರಮಾಣವನ್ನು ಮಾಡಿದರೆ ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ ಅವನು ತನ್ನ ಮಾತನ್ನು ತಪ್ಪಿಸಬಾರದು, ಬಾಯಿಂದ ಹೊರಟ ಎಲ್ಲಾದರ ಪ್ರಕಾರ ಮಾಡಬೇಕು.
3ಸ್ತ್ರೀಯು ಕರ್ತನಿಗೆ ಪ್ರಮಾಣಮಾಡಿ ತನ್ನ ಕನ್ಯಾ ವಸ್ಥೆಯಲ್ಲಿ ತಂದೆಯ ಮನೆಯಲ್ಲಿ ಬಂಧಿಸಿಕೊಂಡರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ