ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
27ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ