ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.
13ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,
14ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ
15ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.
16ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
17ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ