ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
17ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ