ದಾನಿಯೇಲನು 9:27

ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

26ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.

27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी