ಅರಣ್ಯಕಾಂಡ 32:1

ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 32

1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

2ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--

3ಅಟಾರೋತ್‌, ದೀಬೋನ್‌, ಯಗ್ಜೇರ್‌, ನಿಮ್ರಾ, ಹೆಷ್ಬೋನ್‌, ಎಲೆಯಾಲೆ, ಸೆಬಾಮ್‌, ನೆಬೋ, ಬೆಯೋನ್‌ ಎಂಬವುಗಳೂ

ಅರಣ್ಯಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी