ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
2ಆದದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಬಂದು ಮಾತನಾಡಿ ಮೋಶೆಗೂ ಯಾಜಕನಾದ ಎಲ್ಲಾಜಾರನಿಗೂ ಸಭೆಯ ಪ್ರಧಾನ ರಿಗೂ--
3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
4ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ