ಅಪೊಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 13

25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.

26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.

29ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ಅಪೊಸ್ತಲರ ಕೃತ್ಯಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी