ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.
23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ