ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.
10ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು.
12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.
13ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ