ಯೆಶಾಯ 21:5

ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 21

3ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.

4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.

5ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.

6ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.

7ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.

ಯೆಶಾಯ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी