ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
15ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ.
16ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ.
17ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
18ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ