ಯಾಜಕಕಾಂಡ 4:13

ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 4

11ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ

12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.

13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ

14ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು.

15ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.

ಯಾಜಕಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी