ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
8ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ.
9ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
10ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
11ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ