ಯೆರೆಮಿಯ 10:20

ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 10

18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.

19ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.

20ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.

21ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.

22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.

ಯೆರೆಮಿಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी