ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
16ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು.
17ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
18ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ