೨ ಥೆಸಲೊನೀಕದವರಿಗೆ 1:9

ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

ಸಂದರ್ಭದೊಂದಿಗೆ ಓದಿ · ೨ ಥೆಸಲೊನೀಕದವರಿಗೆ 1

7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ

8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).

11ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.

೨ ಥೆಸಲೊನೀಕದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी