ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.
36ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
37ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
38ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.
39ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ