ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
35ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
36ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
38ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ