ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
6ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
7ನಾಯಕನಾಗಲಿ ಮೇಲ್ವಿಚಾರಕನಾ ಗಲಿ ಅಧಿಕಾರಿಯಾಗಲಿ ಅದಕ್ಕೆ ಇಲ್ಲದೆ ಹೋದರೂ
8ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
9ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ?
10ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ