ಯಾಜಕಕಾಂಡ 18:18

ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 18

16ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.

17ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.

18ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.

19ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ.

20ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ.

ಯಾಜಕಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी