ಯೆಹೆಜ್ಕೇಲನು 48:32

ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 48

30ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕು--ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.

31ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.

32ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು

33ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು.

34ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು.

ಯೆಹೆಜ್ಕೇಲನು 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी