ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
1ಯೋಬನು ಇನ್ನೂ ತನ್ನ ಸಾಮತಿ ಎತ್ತಿ ಹೇಳಿದ್ದೇನಂದರೆ--
2ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
3ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
4ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ