ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
24ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
26ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
27ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ