ಯೆಹೋಶುವ 9:5

ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು

ಸಂದರ್ಭದೊಂದಿಗೆ ಓದಿ · ಯೆಹೋಶುವ 9

3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ

4ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು

5ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು

6ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.

7ಆಗ ಇಸ್ರಾಯೇಲ್‌ ಮನುಷ್ಯರು ಹಿವ್ವಿಯರಿಗೆ--ನೀವು ಒಂದು ವೇಳೆ ನಮ್ಮ ಮಧ್ಯದಲ್ಲಿ ವಾಸಿಸುವವರು ಆಗಿರಬಹುದು; ಆದರೆ ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವದು ಹೇಗೆ ಅಂದರು.

ಯೆಹೋಶುವ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी