ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
30ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
31ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ.
33ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ