ಎಜ್ರನು 9:1

ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್‌ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.

ಸಂದರ್ಭದೊಂದಿಗೆ ಓದಿ · ಎಜ್ರನು 9

1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್‌ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.

2ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.

3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.

ಎಜ್ರನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी