ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
12ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
14ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
16ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ