ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;
13ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು.
14ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ;
15ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ;
16ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.
17ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ