ಮಾರ್ಕನು 14:69

ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.

ಸಂದರ್ಭದೊಂದಿಗೆ ಓದಿ · ಮಾರ್ಕನು 14

67ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು.

68ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.

69ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು.

70ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.

71ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.

ಮಾರ್ಕನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी