ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
30ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
31ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.
32ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
34ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ