ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
2ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ